ಆಗಸ್ಟ್ 15 ರಂದು ಯಾವ ಜಿಲ್ಲೆಗಳಲ್ಲಿ ಯಾವ ಸಚಿವರು ಧ್ವಜಾರೋಹಣ ಮಾಡುತ್ತಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಯನ್ನು ವಿದ್ಯಾರ್ಥಿಗಳು ಇಲ್ಲದೆಯೇ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರುಗಳು ಮಾತ್ರ ಶಾಲೆಗಳಿಗೆ ಹಾಜರಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಆದೇಶಸಿದೆ.

ಇದರ ಬೆನ್ನಲ್ಲೇ ಇದೀಗ ಯಾವ ಸಚಿವರು ಯಾವ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುತ್ತಾರೆ ಎಂಬ ಸಚಿವರ ಪಟ್ಟಿಯನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನ ಅಪ್ಡೇಟ್ ಮತ್ತೆ ಆರು ಸಾವಿರದ ಗಡಿ ದಾಟಿದ ಸೊಂಕಿತರ ಸಂಖ್ಯೆ

ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಬಾರಿ ಧ್ವಜಾರೋಹಣ ಮಾಡಲಿದ್ದು. ಇನ್ನಿತರ ಜಿಲ್ಲೆಗಳ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಎಂದು ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಗಾದರೆ ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ.

  1. ಬೆಂಗಳೂರು ಗ್ರಾಮಾಂತರ- ಆರ್.ಅಶೋಕ
  2. ಬಾಗಲಕೋಟೆ – ಗೋವಿಂದಕಾರಜೋಳ
  3. ರಾಮನಗರ- ಡಾ.ಸಿ.ಎನ್.ಅಶ್ವತ್ಥ ನಾರಾಯಣ
  4. ಶಿವಮೊಗ್ಗ- ಕೆ.ಎಸ್.ಈಶ್ವರಪ್ಪ
  5. ರಾಯಚೂರು- ಲಕ್ಷ್ಮಣಸವದಿ
  6. ಕೋಲಾರ- ಎಚ್.ನಾಗೇಶ್
  7. ಮಂಡ್ಯ- ಕೆ.ಸಿ.ನಾರಾಯಣಗೌಡ
  8. ಧಾರವಾಡ – ಜಗದೀಶ ಶೆಟ್ಟರ್
  9. ಚಿತ್ರದುರ್ಗ- ಬಿ.ಶ್ರೀರಾಮುಲು
  10. ಚಾಮರಾಜನಗರ- ಎಸ್.ಸುರೇಶ್ ಕುಮಾರ್
  11. ಹಾವೇರಿ- ಬಸವರಾಜ ಬೊಮ್ಮಾಯಿ
  12. ಕೊಡಗು- ವಿ.ಸೋಮಣ್ಣ
  13. ದಕ್ಷಿಣ ಕನ್ನಡ- ಕೋಟಶ್ರೀನಿವಾಸ ಪೂಜಾರಿ
  14. ಗದಗ – ಸಿ.ಸಿ.ಪಾಟೀಲ
  15. ತುಮಕೂರು- ಜೆ.ಸಿ.ಮಾಧುಸ್ವಾಮಿ
  16. ಹಾಸನ – ಕೆ.ಗೋಪಾಲಯ್ಯ
  17. ಬೀದರ್‌- ಪ್ರಭು ಚವ್ಹಾಣ್
  18. ದಾವಣಗೆರೆ- ಭೈರತಿ ಬಸವರಾಜ
  19. ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್
  20. ವಿಜಯಪುರ- ಶಶಿಕಲಾ ಜೊಲ್ಲೆ
  21. ಉತ್ತರಕನ್ನಡ- ಶಿವರಾಮ ಹೆಬ್ಬಾರ್
  22. ಬೆಳಗಾವಿ- ರಮೇಶ್ ಜಾರಕಿಹೊಳಿ
  23. ಬಳ್ಳಾರಿ- ಆನಂದಸಿಂಗ್
  24. ಕೊಪ್ಪಳ- ಬಿ.ಸಿ.ಪಾಟೀಲ

Leave a Reply

Your email address will not be published. Required fields are marked *